• June 2, 2026

ಬಂಗಾಳ ಕೊಲ್ಲಿಯಲ್ಲಿ 3.9 ತೀವ್ರತೆಯ ಭೂಕಂಪ

ಇಂದು ಬೆಳಗ್ಗೆ ಬಂಗಾಳ ಕೊಲ್ಲಿಯಲ್ಲಿ ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ. ಸೋಮವಾರ ಬೆಳಗ್ಗೆ(05-06-2023) 7:40 ಕ್ಕೆ ಬಂಗಾಳ ಕೊಲ್ಲಿಯಲ್ಲಿ ಭೂಮಿಯಿಂದ 10 ಕಿಮೀ ಆಳದಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು NCS ಟ್ವೀಟ್ ಮಾಡಿದೆ.
ಭೂಕಂಪದಿಂದಾದ ಹಾನಿಯ ಬಗ್ಗೆ ಇಲ್ಲಿಯವರೆಗೆ ಇನ್ನೂ ಯಾವುದೇ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now