ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಬೆಂಗಳೂರಿನಲ್ಲಿ 67ನೇ ಫಿಲ್ಮ್ ಫೇರ್ ಪ್ರಶಸ್ತಿ ಪ್ರಧಾನ ಸಮಾರಂಭ: ಪುನೀತ್ ರಾಜ್ ಕುಮಾರ್ ಗೆ ಜೀವಮಾನ ಸಾಧನೆ ಪ್ರಶಸ್ತಿ
ಕನ್ನಡದಲ್ಲಿ ಫಿಲ್ಮ್ಫೇರ್ ಪ್ರಶಸ್ತಿ ಪಡೆದವರ ಪಟ್ಟಿ: ಅತ್ಯುತ್ತಮ ನಟ: ಧನಂಜಯ್ (ಬಡವ ರಾಸ್ಕಲ್) ಅತ್ಯುತ್ತಮ ನಟಿ: ಯಜ್ಞಾ ಶೆಟ್ಟಿ (ಆಕ್ಟ್ 1978) ಅತ್ಯುತ್ತಮ ನಿರ್ದೇಶನ: ರಾಜ್ ಬಿ. ಶೆಟ್ಟಿ (ಗರುಡ ಗಮನ ವೃಷಭ ವಾಹನ) ಅತ್ಯುತ್ತಮ ಪೋಷಕ ನಟ: ಬಿ. ಸುರೇಶ (ಆಕ್ಟ್ 1978) ಅತ್ಯುತ್ತಮ ಸಿನಿಮಾ: ಆಕ್ಟ್ 1978 (ನಿರ್ದೇಶನ ಮಂಸೋರೆ) ಅತ್ಯುತ್ತಮ ಪೋಷಕ ನಟಿ: ಉಮಾಶ್ರೀ (ರತ್ನನ್ ಪ್ರಪಂಚ) ಅತ್ಯುತ್ತಮ ಸಂಗೀತ ನಿರ್ದೇಶನ: ವಾಸುಕಿ ವೈಭವ್ (ಬಡವ ರಾಸ್ಕಲ್) ಅತ್ಯುತ್ತಮ ಸಾಹಿತ್ಯ: ಜಯಂತ ಕಾಯ್ಕಿಣಿ (ಆಕ್ಟ್ 1978) ಅತ್ಯುತ್ತಮ ಗಾಯಕ: ರಘು ದೀಕ್ಷಿತ್ (ನಿನ್ನ ಸನಿಹಕೆ) ಅತ್ಯುತ್ತಮ ಗಾಯಕಿ: ಅನುರಾಧಾ ಭಟ್ (ಬಿಚ್ಚುಗತ್ತಿ) ಅತ್ಯುತ್ತಮ ಛಾಯಾಗ್ರಹಣ: ಶ್ರೀಶಾ ಕುದುವಳ್ಳಿ (ಬಡವ ರಾಸ್ಕಲ್) ಅತ್ಯುತ್ತಮ ನೃತ್ಯ ನಿರ್ದೇಶನ: ಜಾನಿ ಮಾಸ್ಟರ್ (ಫೀಲ್ ದ ಪವರ್- ಯುವರತ್ನ) ಜೀವಮಾನ ಸಾಧನೆ ಪ್ರಶಸ್ತಿ: ಪುನೀತ್ ರಾಜ್ಕುಮಾರ್ ಅತ್ಯುತ್ತಮ ನಟಿ ವಿಮರ್ಶಕರ ಆಯ್ಕೆ: ಮಿಲನಾ ನಾಗರಾಜ್, ಅಮೃತಾ ಅಯ್ಯಂಗಾರ್ ಅತ್ಯುತ್ತಮ ನಟ ವಿಮರ್ಶಕರ ಆಯ್ಕೆ: ಡಾರ್ಲಿಂಗ್ ಕೃಷ್ಣ (ಲವ್ ಮಾಕ್ಟೇಲ್) ಕಳೆದ ಹಲವು ದಶಕಗಳಿಂದ ಫಿಲ್ಮ್ ಫೇರ್ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಇದೇ ಮೊದಲ ಭಾರಿಗೆ ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು.Congratulations!
— Filmfare (@filmfare) October 9, 2022
The Filmfare Award for Best Film – Kannada goes to #Act1978 at the 67th #ParleFilmfareAwardsSouth 2022 with Kamar Film Factory. pic.twitter.com/F8H8v5rKUG
The Filmfare Awards South posthumously honour #PuneethRajkumar with the Lifetime Achievement Award at the 67th #ParleFilmfareAwardsSouth 2022 with Kamar Film Factory. pic.twitter.com/c6Y5bJTrL3
— Filmfare (@filmfare) October 9, 2022
