ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
68ನೇ ರಾಷ್ಟ್ರಪ್ರಶಸ್ತಿ ಪ್ರಧಾನ ಮಾಡಿದ ದ್ರೌಪದಿ ಮುರ್ಮು: ಪ್ರಶಸ್ತಿ ಪಡೆದ ಕನ್ನಡಿಗರು ಯಾರೆಲ್ಲಾ ಗೊತ್ತಾ?
ತಾನಾಜಿ: ದಿ ಅನ್ಸಂಗ್ ಹೀರೋ ಚಿತ್ರದ ನಟನೆಗೆ ನಟ ಅಜಯ್ ದೇವಗನ್ ಹಾಗೂ ಸೂರರೈ ಪೋಟ್ರು ಸಿನಿಮಾದ ನಟನೆಗೆ ನಟ ಸೂರ್ಯಗೆ ಅತ್ಯುತ್ತಮ ನಟ ಪ್ರಶಸ್ತಿ ಪ್ರಧಾನ ಮಾಡಲಾಯಿತು. ‘ಸೂರರೈ ಪೋಟ್ರು’ ಚಿತ್ರದಲ್ಲಿನ ನಟನೆಗಾಗಿ ಅಪರ್ಣಾ ಬಾಲಮುರಳಿ ಅವರು ‘ಅತ್ಯುತ್ತಮ ನಟಿ’ ಪ್ರಶಸ್ತಿ ಪಡೆದುಕೊಂಡರು. ‘ಅಯ್ಯಪ್ಪನುಮ್ ಕೋಶಿಯುಂ’ ಚಿತ್ರದಲ್ಲಿನ ಅಭಿನಯಕ್ಕೆ ಬಿಜು ಮೆನನ್ ‘ಅತ್ಯುತ್ತಮ ಪೋಷಕ ನಟ, ತಮಿಳು ನಟಿ ಲಕ್ಷ್ಮೀ ಪ್ರಿಯಾ ಚಂದ್ರಮೌಳಿ ಅವರಿಗೆ ‘ಅತ್ಯುತ್ತಮ ಪೋಷಕ ನಟಿ’ ಪ್ರಶಸ್ತಿ ನೀಡಿ ಗೌರವಿಸಿಲಾಯಿತು.
68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಟ್ಟಿ: ಅತ್ಯುತ್ತಮ ನಟ: ಅಜಯ್ ದೇವಗನ್ ಮತ್ತು ಸೂರ್ಯ ಅತ್ಯುತ್ತಮ ನಟಿ: ಅಪರ್ಣಾ ಬಾಲಮುರಳಿ ಅತ್ಯುತ್ತಮ ಕನ್ನಡ ಸಿನಿಮಾ: ಡೊಳ್ಳು ಅತ್ಯುತ್ತಮ ಪರಿಸರ ಸಂರಕ್ಷಣಾ ಚಿತ್ರ: ತಲೆದಂಡ (ಕನ್ನಡ) ಅತ್ಯುತ್ತಮ ಕಥಾಚಿತ್ರ: ಸೂರರೈ ಪೋಟ್ರು ಅತ್ಯುತ್ತಮ ಜನಪ್ರಿಯ ಚಿತ್ರ: ತಾನಾಜಿ ಅತ್ಯುತ್ತಮ ನಿರ್ದೇಶಕ: ಸಚ್ಚಿದಾನಂದನ್ ಕೆ.ಆರ್. ಅತ್ಯುತ್ತಮ ಸಿನಿಮಾಸ್ನೇಹಿ ರಾಜ್ಯ: ಮಧ್ಯ ಪ್ರದೇಶ ಅತ್ಯುತ್ತಮ ಆಡಿಯೋಗ್ರಫಿ: ಡೊಳ್ಳು ಕನ್ನಡ ಸಿನಿಮಾ ಅತ್ಯುತ್ತಮ ಚಿತ್ರಕಥೆ: ಶಾಲಿನಿ ಉಷಾ ನಾಯರ್, ಸುಧಾ ಕೊಂಗರು (ಸೂರರೈ ಪೋಟ್ರು) ಅತ್ಯುತ್ತಮ ಹಿನ್ನೆಲೆ ಗಾಯಕಿ: ನಂಚಮ್ಮ (ಅಯ್ಯಪ್ಪನುಂ ಕೋಶಿಯುಂ) ಅತ್ಯುತ್ತಮ ಹಿನ್ನೆಲೆ ಗಾಯಕ: ರಾಹುಲ್ ದೇಶಪಾಂಡೆ (ಮಿ ವಸಂತ್ ರಾವ್) ಅತ್ಯುತ್ತಮ ಮಕ್ಕಳ ಸಿನಿಮಾ: ಸುಮಿ (ಮರಾಠಿ)📡LIVE Now📡
— PIB India (@PIB_India) September 30, 2022
68th #NationalFilmAwards Ceremony
📍Vigyan Bhawan, New Delhi
Watch on #PIB's📺
Facebook: https://t.co/ykJcYlvi5b
YouTube: https://t.co/ECvRpuaH1Shttps://t.co/9hr1R2B2sP
