ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸೆಲ್ಫಿ ತೆಗೆದುಕೊಳ್ಳಲು ಬಂದ ಅಭಿಮಾನಿಯ ಮೊಬೈಲ್ ಕಿತ್ತುಕೊಂಡ ನಟ ರಾಣಾ ದಗ್ಗುಬಾಟಿ: ವೈರಲ್ ವಿಡಿಯೋ
ರಾಣಾ ರಿಯಾಕ್ಷನ್ ನೋಡಿ ಅಭಿಮಾನಿ ಕಂಗಾಲಾಗಿದ್ದು, ಮರುಕ್ಷಣವೇ ರಾಣಾ ಮೊಬೈಲ್ ಅನ್ನು ಹಿಂದಿರುಗಿಸಿದ್ದಾರೆ. ಜತೆಗೆ ‘ದೇವಸ್ಥಾನದಲ್ಲಿ ಸೆಲ್ಫಿ ತೆಗೆಯಬಾರದು’ ಎಂದು ಹೇಳಿ ನಕ್ಕಿದ್ದಾರೆ ರಾಣಾ ಮುಖದಲ್ಲಿ ನಗು ನೋಡಿ ಅಭಿಮಾನಿ ನಿಟ್ಟುಸಿರು ಬಿಟ್ಟಿದ್ದು ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
ಸೆಲೆಬ್ರಿಟಿಗಳು ಕಂಡ ತಕ್ಷಣ ಅಭಿಮಾನಿಗಳು ಸೆಲ್ಫಿಗೆ ಮುಗಿ ಬೀಳುವುದು ಸಾಮಾನ್ಯ. ಆದರೆ ಕೆಲ ನಟ, ನಟಿಯರು ಸೆಲ್ಫಿಗೆ ಫೋಸ್ ಕೊಡಲು ರೆಡಿ ಇರುವುದಿಲ್ಲ. ಹೀಗಾಗಿ ಅನೇಕ ಭಾರಿ ಸೆಲೆಬ್ರಿಟಿಗಳು ಮೊಬೈಲ್ ಕಿತ್ತುಕೊಂಡ ಉದಾಹರಣೆಗಳು ಸಾಕಷ್ಟಿವೆ.
