ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ರಾಜು ಶ್ರೀವಾಸ್ತವ ನಿಧನದ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ ಕಾಮಿಡಿಯನ್ ರೋಹನ್ ಜೋಶಿ
ಸಾವಿನ ಸಂದರ್ಭದಲ್ಲಿ ರೋಹನ್ ಜೋಶಿ ಹೀಗೆ ಹೇಳಿರುವುದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ತಮ್ಮ ಹೇಳಿಕೆಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಜೋಶಿ ತಮ್ಮ ಸ್ಟೇಟ್ ಮೆಂಟ್ ಡಿಲೀಟ್ ಮಾಡಿದ್ದಾರೆ. ಒಂದು ನಿಮಿಷದ ಕೋಪದ ನಂತರ ಇದು ನನ್ನ ವೈಯಕ್ತಿಕ ಭಾವನೆಯ ದಿನ ಅಲ್ಲ ಎಂಬುದನ್ನು ತಿಳಿದುಕೊಂಡು ಕಮೆಂಟ್ ಡಿಲಿಟ್ ಮಾಡಿದ್ದೇನೆ. ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಇರಲಿ’ ಎಂದು ರೋಹನ್ ಜೋಶಿ ಸ್ಪಷ್ಟನೆ ನೀಡಿದ್ದಾರೆ.
ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ಸಂದರ್ಭದಲ್ಲಿ ಕುಸಿದು ಬಿದ್ದ ರಾಜು ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. 41 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದ ರಾಜು ಅವರು ಏಕಾಏಕಿ ಜ್ವರ ಕಾಣಿಸಿಕೊಂಡು ಬುಧವಾರ ನಿಧನರಾದರು.
