ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ಭೇಟಿ ನೀಡಿದ ನಟಿ ರಶ್ಮಿಕಾ ಮಂದಣ್ಣ
ಮಿಷನ್ ಮಜ್ನು ಸಿನಿಮಾದ ಮೂಲಕ ರಶ್ಮಿಕಾ ಮಂದಣ್ಣ ಬಿಟೌನ್ ಪ್ರವೇಶಿಸಿದ್ರು ಅದಕ್ಕೂ ಮೊದಲು ಗುಡ್ ಬೈ ಸಿನಿಮಾ ರಿಲೀಸ್ ಆಗ್ತಿದೆ. ಹೀಗಾಗಿ ಮೊದಲ ಸಿನಿಮಾದ ಮೇಲೆ ರಶ್ಮಿಕಾ ಸಾಕಷ್ಟು ನಿರೀಕ್ಷೆ ಇಟ್ಟಕೊಂಡಿದ್ದು ಸಿನಿಮಾದ ಪ್ರಮೋಷನ್ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.
ಬಿಗ್ ಬಿ ಅಮಿತಾಭ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಗುಡ್ ಬೈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದು ಇತ್ತೀಚೆಗಷ್ಟೇ ಸಿನಿಮಾದ ಟ್ರೈಲರ್ ರಿಲಿಸ್ ಆಗಿದೆ. ಟ್ರೈಲರ್ ಗೆ ಉತ್ತರ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗುಡ್ ಬೈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಬಿಗ್ ಬಿ ಅಮಿತಾಭ್ ಮತ್ತು ನೀನಾ ಗುಪ್ತ ಮಗಳಾಗಿ ನಟಿಸಿದ್ದಾರೆ.
