ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ನಟ ವಿಶಾಲ್ ಮನೆ ಮೇಲೆ ಅಪರಿಚಿತ ವ್ಯಕ್ತಿಗಳಿಂದ ಕಲ್ಲು ತೂರಾಟ: ಆರೋಪಿಗಳ ಬಂಧನಕ್ಕೆ ಆಗ್ರಹ
ದೂರಿನ ಜೊತೆಗೆ ಸಿಸಿಟಿವಿ ವಿಡಿಯೋ ರೆಕಾರ್ಡಿಂಗ್ ಕ್ಲಿಪ್ ಅನ್ನು ಮ್ಯಾನೇಜನ್ ಪೊಲೀಸರಿಗೆ ನೀಡಿದ್ದಾರೆ. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದು ದಾಳಿಗೆ ಕಾರಣ ಏನು ಎಂಬುದನ್ನು ತನಿಖೆ ನಡೆಸುತ್ತಿದ್ದಾರೆ. ಘಟನೆ ವಿಶಾಲ್ ಅಭಿಮಾನಿಗಳಿಗೆ ಅಘಾತವುಂಟು ಮಾಡಿದ್ದು ತಕ್ಷಣವೇ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.
ಸದ್ಯ ನಟ ವಿಶಾಲ್ ‘Lathi’ ಸಿನಿಮಾದಲ್ಲಿ ತೊಡಗಿಕೊಂಡಿದ್ದು ಸುನೈನಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಂದ ಹಾಗೂ ರಮಣ ಅವರು ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಅಧಿಕ್ ರವಿಚಂದ್ರನ್ ನಿರ್ದೇಶನ ‘ಮಾರ್ಕ್ ಆಂಟನಿ’ ಹಾಗೂ Thupparivaalan 2 ಸಿನಿಮಾದಲ್ಲಿ ವಿಶಾಲ್ ತೊಡಗಿಕೊಂಡಿದ್ದಾರೆ.
