ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಹಂಟರ್ ಆಗಿ ಕನ್ನಡದಕ್ಕೆ ಎಂಟ್ರಿಕೊಟ್ಟ ಹಾಲಿವುಡ್, ಬಾಲಿವುಡ್ ನಟ ಕಬೀರ್ ಬೇಡಿ
ಇದಲ್ಲದೆ ಕಬೀರ್ ಬೇಡಿಯವರು ತ್ರಿವಿಕ್ರಮ ಸಾಪಲ್ಯರವರ ಮತ್ತೊಂದು ಚಿತ್ರದಲ್ಲೂ ಅಭಿನಯಿಸುತ್ತಿರುವ ಮಾಹಿತಿ ಹೊರಬಿದ್ದಿದೆ.ಅಕ್ಟೋಬರ್ 7 ರಿಂದ ಚಿತ್ರೀಕರಣ ಆರಂಭಗೊಳ್ಳಲಿರುವ ಸುಮಾರು 800 ವರ್ಷಗಳ ಹಿಂದಿನ ಕಥೆಯಾಧಾರಿತ ಪಿರಿಯಾಡಿಕ್ ಸಿನಿಮಾದಲ್ಲಿ ಬೆಂಗಾಲಿ ನಟ ಸೌಮಿಕ್ ಚಟರ್ಜಿ ಪ್ರಮುಖ ಪಾತ್ರದಲ್ಲಿದ್ದು ಕನ್ನಡದ ಖ್ಯಾತ ಹಿರಿಯ ನಟಿಯರಾದ ಶ್ರುತಿ ಹಾಗೂ ಭವ್ಯ ಮುಖ್ಯ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ಒಟ್ಟಿನಲ್ಲಿ ತ್ರಿವಿಕ್ರಮ ರವರು ಎರಡು ಸಿನಿಮಾಗಳನ್ನು ಜಂಟಿಯಾಗಿ ಚಿತ್ರೀಕರಿಸಿ, ಅದೆರಡರಲ್ಲೂ ಕಬೀರ್ ಬೇಡಿಯಂತಹ ವಿಶ್ವದ ಪ್ರಖ್ಯಾತ ನಟನನ್ನು ಕರೆತಂದು ಚಿತ್ರರಂಗದಲ್ಲಿ ಹೊಸ ಸಂಚಲನ ಸ್ರಷ್ಟಿಸಿರುತ್ತಾರೆ. ಅವರೊಬ್ಬ ದಿಟ್ಟ ನಿರ್ಮಾಪಕ ಎನ್ನುವುವುದಕ್ಕೆ ಇದು ಸಾಕ್ಷಿ.
