ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ದೀಪಿಕಾ, ರಣವೀರ್ ದಾಂಪತ್ಯದಲ್ಲಿ ಬಿರುಕು: ಬಿರುಗಾಳಿ ಎಬ್ಬಿಸಿದ ಉಮೈರ್ ಟ್ವೀಟ್
2018ರ ನವೆಂಬರ್ 14ರಂದು ಹಸೆಮಣೆ ಏರಿದ್ದ ದೀಪಿಕಾ ಹಾಗೂ ರಣವೀರ್ ಮಧ್ಯೆ ನಾಲ್ಕೇ ವರ್ಷಕ್ಕೆ ಭಿನ್ನಾಭಿಪ್ರಾಯ ಮೂಡಿದೆ ಎನ್ನಲಾಗುತ್ತಿದೆ. ಇದಕ್ಕೆಲ್ಲಾ ಕಾರಣ ವಿದೇಶಿ ಸೆನ್ಸಾರ್ ಮಂಡಳಿಯಲ್ಲಿ ಸದಸ್ಯ ಮತ್ತು ಸಿನಿಮಾ ವಿಮರ್ಶಕ ಉಮೈರ್ ಸಂಧು ಮಾಡಿರುವ ಟ್ವೀಟ್.
ಉಮೈರ್ ಸಂಧು ಮಾಡಿರುವ ಟ್ವೀಟ್ ಸೋಷಿಯಲ್ ಮೀಡಿಯಾದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ರಣ್‌ವೀರ್ ಮತ್ತು ದೀಪಿಕಾ ನಡುವೆ ಎಲ್ಲವೂ ಸರಿಯಿಲ್ಲ ಎಂದು ಟ್ವೀಟ್ ಮಾಡುವ ಮೂಲಕ ಉಮೈರ್ ಸಂಧು ಅಭಿಮಾನಿಗಳಲ್ಲಿ ಆತಂಕ ಹೆಚ್ಚಿಸಿದ್ದಾರೆ. ಆದರೆ ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದಲ್ಲಿ ಮಾತನಾಡಿದ ರಣವೀರ್ ನಾವು ಖುಷಿಯಾಗಿದ್ದೇವೆ. 2012ರಲ್ಲಿ ಶುರುವಾದ ಡೇಟಿಂಗ್ 2022ಕ್ಕೆ 10 ವರ್ಷವಾಗಿದೆ ಎಂದಿದ್ದರು. ಇದೀಗ ಉಮೈರ್ ಹೇಳಿಕೆ ದೊಡ್ಡ ಮಟ್ಟದಲ್ಲಿ ಚರ್ಚೆ ಹುಟ್ಟುಹಾಕಿದ್ದು ಯಾವುದು ಸರಿ? ಯಾವುದು ಸುಳ್ಳು ಎಂಬ ಸಂಶಯ ಮೂಡುವಂತೆ ಮಾಡಿದೆ.
Meanwhile: Ranveer about Deepika in today’s event #DeepikaPadukone #RanveerSingh #Deepveer https://t.co/Jn6vfb3ZKs pic.twitter.com/MTS7GfzpjZ
— . (@rs____321) September 27, 2022
