ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಮಳೆಯಲ್ಲೇ ಭಾಷಣ ಮಾಡಿದ ರಾಹುಲ್ ಗಾಂಧಿ: ನಟಿ ರಮ್ಯಾ ಹೇಳಿದ್ದೇನು ಗೊತ್ತಾ?
ಬಂಡೀಪಾಳ್ಯದ ಸಮೀಪ ಆಯೋಜಿಸಿದ್ದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ರಾಹುಲ್ ಗಾಂಧಿ ಭಾಷಣ ಮಾಡುತ್ತಿದ್ದು ಈ ವೇಳೆ ಭಾರೀ ಮಳೆ ಸುರಿದಿದೆ. ಮಳೆಯ ನಡುವೆಯೂ ರಾಹುಲ್ ಗಾಂಧಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದು ಈ ವೇಳೆ ರಾಹುಲ್ ಗಾಂಧಿ ಭಾಷಣ ಕೇಳಲು ನೂರಾರು ಸಂಖ್ಯೆಯಲ್ಲಿ ಜನ ನೆರೆದಿದ್ದರು. ಈ ವೇಳೆ ಕಾಂಗ್ರೆಸ್ ನಾಯಕರು ಕೂಡ ರಾಹುಲ್ ಗಾಂಧಿ ಭಾಷಣ ಕೇಳುತ್ತ ವೇದಿಕೆ ಮೇಲೆಯೇ ನೆನೆಯುತ್ತ ಕುಳಿತರು. ಮಳೆಯಲ್ಲೇ ಭಾಷಣೆ ಮಾಡಿದ ರಾಹುಲ್ ಗಾಂಧಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಜನ ವಿರೋಧಿ ಧೋರಣೆ ವಿರುದ್ಧ ಧ್ವನಿ ಎತ್ತುತ್ತಲೇ ಇರುತ್ತೇನೆ. ಯಾವ ಕಾರಣಕ್ಕೂ ಯಾತ್ರೆ ನಿಲ್ಲುವುದಿಲ್ಲ. ಈಗ ಮಳೆ ಬರುತ್ತಿದೆ, ಹಾಗೆಂದು ಪಾದಯಾತ್ರೆ ನಿಲ್ಲಿಸಿದ್ದೇವೆಯೇ ಎಂದು ಪ್ರಶ್ನೆ ಮಾಡಿದರು.Rahul gandhi giving a speech in pouring rain is not the story – that the crowd stayed back despite the rain to listen to him- now THAT is telling. https://t.co/xld0TvHDmT
— Ramya/Divya Spandana (@divyaspandana) October 2, 2022
On the evening of Gandhi Jayanthi undeterred by a downpour in Mysuru, @RahulGandhi electrified a sea of people. It was an unequivocal declaration. No force can stop the #BharatJodoYatra from uniting India against hate, from speaking up against unemployment and price rise. pic.twitter.com/1cVSPBiew8
— Jairam Ramesh (@Jairam_Ramesh) October 2, 2022
