ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಭಾರಿ ಮೊತ್ತಕ್ಕೆ ಸೇಲ್ ಆಯ್ತು ‘F0R REGN’ ಆಡಿಯೋ ರೈಟ್ಸ್
ಲವ್ ಸ್ಟೋರಿ ಜೊತೆಗೆ ಫ್ಯಾಮಿಲಿ ಎಂಟಟೇನರ್ ಕಥೆ ಆಧರಿಸಿರುವ ಫಾರ್ ರಿಜಿಸ್ಟ್ರೇಷನ್ ಸಿನಿಮಾದ ಹಾಡುಗಳನ್ನು ಝೇಂಕಾರ್ ಮ್ಯೂಸಿಕ್ 30 ಲಕ್ಷಕ್ಕೆ ಖರೀದಿಸಿದೆ. ಚಿತ್ರದಲ್ಲಿ ಒಟ್ಟು ಆರು ಹಾಡುಗಳಿದ್ದು ಆರ್.ಕೆ.ಹರೀಶ್ ಸಂಗೀತ ನಿರ್ದೇಶನ ಮಾಡಿದ್ದಾರೆ.
ಈಗಾಗ್ಲೆ ಆಲ್ ಮೋಸ್ಟ್ ಶೂಟಿಂಗ್ ಕಂಪ್ಲೀಟ್ ಮಾಡಿರುವ ಫಾರ್ ರಿಜಿಸ್ಟ್ರೇಷನ್ ಸಿನಿಮಾ ತಂಡ ಒಂದು ಹಾಡನ್ನು ಭಾಕಿ ಉಳಿಸಿಕೊಂಡಿದೆ. ನಿಶ್ಚಲ್ ಫಿಲಂಸ್ ಮೂಲಕ ಎನ್ .ನವೀನ್ ರಾವ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ನವೀನ್ ದ್ವಾರಕನಾಥ್ ನಿರ್ದೇಶಿಸುತ್ತಿದ್ದಾರೆ.
