ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸ್ಯಾಂಡಲ್ ವುಡ್ ನಟ ಲೋಹಿತಾಶ್ವ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು
ಕುಮಾರಸ್ವಾಮಿ ಲೇಔಟ್ ನಲ್ಲಿರುವ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಿಸಿದ್ದು ತೀವ್ರ ನಿಗಾ ಘಟಕದಲ್ಲಿ ಲೋಹಿತಾಶ್ವ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಲೋಹಿತಾಶ್ವ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ನಟ ಲೋಹಿತಾಶ್ವ ಖ್ಯಾತ ಖಳ ನಟ ಶರತ್ ಲೋಹಿತಾಶ್ವ ಅವರ ತಂದೆಯಾಗಿದ್ದು ಲೋಹಿತಾಶ್ವ ಕನ್ನಡದ ಸಾಕಷ್ಟು ಸಿನಿಮಾಗಳಿಗೆ ಬಣ್ಣ ಹಚ್ಚಿದ್ದಾರೆ.
