ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ನಟ ಆರ್ಯನ್ ಸಂತೋಷ್
ಈ ಹಿಂದೆ ದಿಲೀಪ್ ಅಭಿನಯದ ಸಾಕಷ್ಟು ಚಿತ್ರಗಳನ್ನು ನೋಡಿದ್ದೇನೆ ಮತ್ತು ಅವರೊಂದಿಗೆ ಕೆಲಸ ಮಾಡಲು ನನಗೆ ಸಂತೋಷವಾಗಿದೆ. ನಾನು ಈ ಸಿನಿಮಾದ ಭಾಗವಾಗಿದ್ದೇನೆ ಎಂದು ತಿಳಿದ ನಂತರ ದಿಲೀಪ್ ಅಭಿಮಾನಿಗಳಿಂದ ನನಗೆ ಸಾಕಷ್ಟು ಸಂದೇಶಗಳು ಬರುತ್ತಿವೆ. ಈ ದೊಡ್ಡ ಬಜೆಟ್ ಚಿತ್ರವು ದಿಲೀಪ್ ಮತ್ತು ಅರುಣ್ ಗೋಪಿ ಅವರ ರಾಮಲೀಲಾ ಸಂಯೋಜನೆಯನ್ನು ಮತ್ತೆ ಒಂದುಗೂಡಿಸುತ್ತದೆ ಎಂದು ಸಂತೋಷ್ ಆರ್ಯನ್ ಹೇಳಿದ್ದಾರೆ.
ಚಿತ್ರದಲ್ಲಿ ನಟಿ ತಮನ್ನಾ, ನಟ ಡಿನೋ ಮೋರಿಯಾ ಮತ್ತು ಶರತ್ಕುಮಾರ್ ಕೂಡ ಬಣ್ಣ ಹಚ್ಚಿದ್ದು, ಈಗಾಗಲೇ ಒಂದು ಹಂತದ ಚಿತ್ರೀಕರಣ ಪೂರ್ಣಗೊಂಡಿದೆ. ಎರಡನೇ ಹಂತದ ಚಿತ್ರೀಕರಣವನ್ನು ಮುಂಬೈ ಮತ್ತು ಗುಜರಾತ್ನಲ್ಲಿ ಚಿತ್ರೀಕರಿಸಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ.
