ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಎರಡನೇ ಭಾರಿ ಕಾಂತಾರ ವೀಕ್ಷಿಸಿ ಅನುಭವ ಹಂಚಿಕೊಂಡ ನಟ ಪ್ರಭಾಸ್
ಇನ್ನು ಕಾಂತಾರ ಚಿತ್ರವನ್ನು ಸಂಸದ ಪ್ರತಾಪ್ ಸಿಂಹ ಕೂಡ ವೀಕ್ಷಿಸಿದ್ದಾರೆ. ಈ ಬಗ್ಗೆ ಬರೆದುಕೊಂಡಿರುವ ಪ್ರತಾಪ್ ಸಿಂಹ, ‘ತಡವಾಗಿ ಚಿತ್ರ ವೀಕ್ಷಿಸಿದ್ದೇನೆ, ಆದರೆ ನೀವು ತಡಮಾಡಬೇಡಿ ಈಗಲೇ ಸಿನಿಮಾ ನೋಡಿ ಎಂದಿದ್ದಾರೆ.
ಅ.30ರಂದು ಬಿಡುಗಡೆ ಆದ ಕಾಂತಾರ ಸಿನಿಮಾ ಎಲ್ಲಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾದ ಬಳಿಕ ಇದೀಗ ಪರಭಾಷೆಗೂ ಡಬ್ಬಿಂಗ್ ಆಗಿದೆ. ಕನ್ನಡದಲ್ಲಿ ಬಿಡುಗಡೆ ಆದ ಕಾಂತಾರ ಇದೀಗ ಪ್ಯಾನ್ ಇಂಡಿಯಾ ಸಿನಿಮಾವಾಗಿ ಸದ್ದು ಮಾಡಿತ್ತಿದೆ. ನಿನ್ನೆ (ಅ.14) ಕಾಂತಾರ ಹಿಂದಿ ಅವತರಣಿಗೆ ಬಿಡುಗಡೆ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಇಂದು (ಅ. 15) ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ ಕಾಂತಾರ ಬಿಡುಗಡೆ ಆಗುತ್ತಿದ್ದು, ಅಕ್ಟೋಬರ್ 20ರಂದು ಮಲಯಾಳಂನಲ್ಲಿ ಬಿಡುಗಡೆಗೊಳ್ಳಲಿದೆ.
