ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಆಚಾರ, ನಂಬಿಕೆಗಳ ಬಗ್ಗೆ ಮಾತಾಡೋಕೆ ನನಗೆ ಅರ್ಹತೆ ಇಲ್ಲ: ರಿಷಬ್ ಶೆಟ್ಟಿ
ಚೇತನ್ ಹೇಳಿಕೆಯ ಕುರಿತು ನಾನು ಯಾವುದೇ ಪ್ರತಿಕ್ರಿಯೆ ನೀ ಡುವುದಿಲ್ಲ. ಈ ಆಚರಣೆ , ನಂಬಿಕೆ ತಲೆಮಾರು ಹಲವಾರು ವರ್ಷಗಳಿಂದ ನಡೆದುಕೊಂಡು ಬರುತ್ತಿದೆ. ಇದರ ಬಗ್ಗೆ ಮಾತಾಡೋಕೆ ನನಗೆ ಅರ್ಹತೆ ಇಲ್ಲ. ದೈವ ನರ್ತಕರು ಹಾಗೂ ಅದನ್ನು ಪಾಲಿಸಿಕೊಂಡು ಹೋಗುವವರಿಗೆ ಮಾತ್ರ ಈ ಬಗ್ಗೆ ಮಾತನಾಡುವುದಕ್ಕೆ ಅರ್ಹತೆ ಇರುವುದು. ಅವರುಗಳು ಈಗಾಗಲೇ ಮಾತಾಡಿದ್ದಾರೆ. . ಹೀಗಾಗಿ ಈ ಬಗ್ಗೆ ನಾನು ಹೆಚ್ಚೇನು ಕಾಮೆಂಟ್ ಮಾಡಲ್ಲ ಎಂದಿದ್ದಾರೆ.
ಕಾಂತಾರ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿರುವ ಕಾಂತಾರ ಸಿನಿಮಾ ದೇಶ ವಿದೇಶದಲ್ಲೂ ಸದ್ದು ಮಾಡುತ್ತಿದೆ. ಹೀಗಿರುವಾಗ ಭೂತಕೋಲ ಹೀಂದೂ ಸಂಸ್ಕೃತಿಯಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿ, ತುಳುನಾಡಿನ ದೈವ ನಂಬುವವರ ಕೆಂಗಣ್ಣಿಗೆ ಗುರಿಯಾಗಿದ್ದರು. ಈ ಬಗ್ಗೆ ಈಗಾಗ್ಲೆ ಸಾಕಷ್ಟು ಮಂದಿ ಪ್ರತಿಕ್ರಿಯೆ ನೀಡಿದ್ದಾರೆ.
