ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಹುಬ್ಬಳಿಯಲ್ಲಿ ಅದ್ದೂರಿಯಾಗ ನಡೆಯಿತು ಬನಾರಸ್ ಪ್ರೀರಿಲೀಸ್ ಕಾರ್ಯಕ್ರಮ
ಬನಾರಸ್ ಪ್ರೀರಿಲೀಸ್ ಕಾರ್ಯಕ್ರಮಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್, ವಿನೋದ್ ಪ್ರಭಾಕರ್, ಅಭಿಷೇಕ್ ಅಂಬರೀಶ್, ನೆನಪಿರಲಿ ಪ್ರೇಮ್, ವಿ.ನಾಗೇಂದ್ರ ಪ್ರಸಾದ್, ನಿರ್ದೇಶಕ ಜಯತೀರ್ಥ ಸೇರಿದಂತೆ ಚಿತ್ರರಂಗದ ಸಾಕಷ್ಟು ಮಂದಿ ಭಾಗವಹಿಸಿದ್ದರು.
ಝೈದ್ ಖಾನ್ ಗೆ ಜೋಡಿಯಾಗಿ ನಟಿ ಸೋಲ್ ಮೊಂತೇರೋ ಕಾಣಿಸಿಕೊಂಡಿದ್ದಾರೆ. ಬನಾರಸ್ ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಏಕಕಾಲದಲ್ಲಿ ತಯಾರಾಗಿದ್ದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ಬಿಡುಗಡೆ ಆಗುತ್ತಿದೆ.
ಬಹುಕೋಟಿ ವೆಚ್ಚದಲ್ಲಿ ನಿರ್ಮಾಣ ಆಗಿರುವ ಬನಾರಸ್ ಚಿತ್ರ ನವೆಂಬರ್ 4ರಂದು ದೇಶಾದ್ಯಂತ ಬಿಡುಗಡೆಯಾಗುತ್ತಿದೆ. ಝೈದ್ ಹಾಗೂ ಸೋನಲ್ ಜೊತೆ ಸುಜಯ್ ಶಾಸ್ತ್ರಿ, ದೇವರಾಜ್, ಅಚ್ಯುತ್ ಕುಮಾರ್, ಸಪ್ನಾ ರಾಜ್, ಬರ್ಖತ್ ಅಲಿ ಮುಂತಾದವರು ಕಾಣಿಸಿಕೊಂಡಿದ್ದಾರೆ.
