ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸಮಂತಾ ಸ್ಯಾಂಡಲ್ ವುಡ್ ಎಂಟ್ರಿಗೆ ರಕ್ಷಿತ್ ಶೆಟ್ಟಿ ಸಾಥ್
ಇದೇ ಅಕ್ಟೋಬರ್ 27ರಂದು ಸಂಜೆ 5.36ಕ್ಕೆ ಯಶೋದ ಕನ್ನಡ ವರ್ಷನ್ ಟ್ರೈಲರ್ ಬಿಡುಗಡೆ ಆಗುತ್ತಿದೆ. ಅಂದ ಹಾಗೆ ಈ ಚಿತ್ರಕ್ಕಾಗಿ ಸಮಂತಾರ ಲಕ್ಷಾಂತರ ಅಭಿಮಾನಿಗಳು ಕಾದು ಕೂತಿದ್ದಾರೆ. ಆದರೆ ಇತ್ತೀಚೆಗೆ ಸಮಂತಾ ಆರೋಗ್ಯದಲ್ಲಿ ಏರುಪೇರಾದ ಕಾರಣ ಸಿನಿಮಾದ ಬಿಡುಗಡೆ ದಿನಾಂಕ ಮುಂದೂಡಲಾಗಿತ್ತು.
‘ಯಶೋದಾ’ ಹೊಸ ಶೈಲಿಯ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು, ಹರಿ-ಹರೀಶ್ ಚಿತ್ರವನ್ನು ಜಂಟಿಯಾಗಿ ನಿರ್ದೇಶಿಸಿದ್ದಾರೆ. ನಿರ್ಮಾಪಕ ಶಿವಲೆಂಕ ಕೃಷ್ಣ ಪ್ರಸಾದ್ ಶ್ರೀದೇವಿ ಮೂವಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಿಸಿದ್ದಾರೆ.
