ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಗಂಧದ ಗುಡಿ ಅಪ್ಪು ಕೊನೆಯ ಚಿತ್ರವಲ್ಲ ಇದು ಆರಂಭ: ನಟ ಶಿವರಾಜ್ ಕುಮಾರ್
ಪ್ರಕೃತಿಯ ಬಗ್ಗೆ ಗಂಧದಗುಡಿಯಲ್ಲಿ ಅಪ್ಪಾಜಿ ತಿಳಿಸಿದ್ರು. ಅದರಿಂದ ಅದೆಷ್ಟೋ ಜನ ಪ್ರೇರಣೆಯಾಗಿದ್ರು, ನನ್ನ ಅದೃಷ್ಟ ನಾನು ಗಂಧದಗುಡಿ ಪಾರ್ಟ್ 2 ಮಾಡಿದ್ದೆ. ಇಂದು ಅತಿವೃಷ್ಠಿ ಆಗ್ತಿದೆ. ಪ್ರಕೃತಿಯಲ್ಲಿ ಏರೇಪೇರು ಆಗುತ್ತಿದೆ ಎಂದು ಪ್ರಕೃತಿಯಲ್ಲಿ ಆಗುತ್ತಿರುವ ಬದಲಾವಣೆ ಕುರಿತು ವಿಶಾದ ವ್ಯಕ್ತಪಡಿಸಿದರು.
ಕಾಡಿನ ಮಹತ್ವದ ಬಗ್ಗೆ ಅಪ್ಪು ತಿಳಿಸಿದ್ದಾರೆ. ಅಭಿಮಾನಿಗಳು ಅಪ್ಪುವನ್ನ ನೋಡಲು ಬರಬೇಕು. ಅವರಿಗೆ ಈ ಮೂಲಕ ಗೌರವ ಕೊಡಬೇಕು ಎಂದು ಶಿವರಾಜ್ ಕುಮಾರ್ ಮನವಿ ಮಾಡಿದರು.
