ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
‘ಯುವರತ್ನ’ನಿಲ್ಲದೆ ಒಂದು ವರ್ಷ: 365 ದಿನವೂ ಕಣ್ಣೀರಲ್ಲೇ ಕಳೆದ ಅಭಿಮಾನಿಗಳು
ಕಂಠೀರವ ಸ್ಡುಡಿಯೋದಲ್ಲಿ ಪೂಜೆ ಸಲ್ಲಿಸಿದರ ಬಳಿಕ ಅಪ್ಪು ಕುಟುಂಬಸ್ಥರು ಮನೆಯಲ್ಲೂ ಪೂಜೆ ಹಮ್ಮಿಕೊಂಡಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿಗೆ ಕುಟುಂಬಸ್ಥರು ಪೂಜೆ ಸಲ್ಲಿಸಿದ ಬಳಿಕ ಅಭಿಮಾನಿಗಳಿಗೆ ಸಮಾಧಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ.
ಅಪ್ಪು ಸಮಾಧಿಗೆ ಭೇಟಿ ನೀಡುವ ಪ್ರತಿಯೊಬ್ಬರಿಗೂ ಊಟದ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಪುನೀತ್ ಹೆಸರಿಲ್ಲಿ ಸಾಕಷ್ಟು ಕಡೆಗಳಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡಲಿದ್ದಾರೆ.
