ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಯಂಗ್ ರೆಬೆಲ್ ಸ್ಟಾರ್ ಗೆ ಜೋಡಿಯಾದ ಕಾಂತಾರದ ಬೆಡಗಿ ಸಪ್ತಮಿ ಗೌಡ
ಸಪ್ತಮಿ ಗೌಡ ಅವರನ್ನು ಭೇಟಿ ಮಾಡಿರುವ ಕೃಷ್ಣ ಸಿನಿಮಾದ ಕಥೆ ಮತ್ತು ಪಾತ್ರದ ಕುರಿತು ತಿಳಿಸಿದ್ದಾರೆ. ಚಿತ್ರದ ಕಥೆಯೂ ಸಪ್ತಮಿಗೆ ಇಷ್ಟವಾಗಿದ್ದು ಚಿತ್ರದಲ್ಲಿ ನಟಿಸುವುದು ಆಲ್ ಮೋಸ್ಟ್ ಕನ್ಪಾರ್ಮ್ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಚಿತ್ರತಂಡವಾಗಲಿ, ಸಪ್ತಮಿ ಆಗಲಿ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.
ಕಾವೇರಿ ನದಿ ಗಲಾಟೆಯಲ್ಲಿ ನಡೆದ ನೈಜ ಪ್ರೇಮಕಥೆಯನ್ನು ಕಾಳಿ ಸಿನಿಮಾದಲ್ಲಿ ತೋರಿಸಲು ನಿರ್ದೇಶಕ ಕೃಷ್ಣ ಮುಂದಾಗಿದ್ದಾರೆ. ಅಭಿಷೇಕ್ ಈ ಚಿತ್ರದಲ್ಲಿ ರಗಡ್ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದು, ಈಗಾಗಲೇ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ. ಸದ್ಯ ಅಭಿಷೇಕ್ ಬ್ಯಾಡ್ ಮ್ಯಾನರ್ಸ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಸದ್ಯದಲ್ಲೇ ಕಾಳಿ ಸಿನಿಮಾದ ಶೂಟಿಂಗ್ ಆರಂಭವಾಗಲಿದೆ.
