ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಇಂದು ಬೆಳಗ್ಗೆ ಬಂಗಾಳ ಕೊಲ್ಲಿಯಲ್ಲಿ ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ.
ಸೋಮವಾರ ಬೆಳಗ್ಗೆ(05-06-2023) 7:40 ಕ್ಕೆ ಬಂಗಾಳ ಕೊಲ್ಲಿಯಲ್ಲಿ ಭೂಮಿಯಿಂದ 10 ಕಿಮೀ ಆಳದಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು NCS ಟ್ವೀಟ್ ಮಾಡಿದೆ.
ಭೂಕಂಪದಿಂದಾದ ಹಾನಿಯ ಬಗ್ಗೆ ಇಲ್ಲಿಯವರೆಗೆ ಇನ್ನೂ ಯಾವುದೇ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.
