ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಭಾರತಕ್ಕೆ ಎಂಟ್ರಿಕೊಟ್ಟ ಮಂಕಿಪಾಕ್ಸ್? ಆಸ್ಪತ್ರೆಗೆ ದಾಖಲಾದ ಯುವಕ
ಕಳೆದ ಕೆಲ ದಿನಗಳ ಹಿಂದೆ ಪಶ್ಚಿಮ ಬಂಗಾಳದ ವಿಡ್ನಾಪುರ ಮೂಲಕ ಯುವಕನೋರ್ವ ಯುರೋಪ್ ದೇಶದಿಂವ ವಾಪಸ್ಸಾಗಿದ್ದಾನೆ. ಭಾರತಕ್ಕೆ ಮರಳಿದ ಯುವಕನ ದೇಹದಲ್ಲಿ ಗುಳ್ಳೆಗಳು ಹಾಗೂ ಮಂಕಿಪಾಕ್ಸ್ ರೋಗದ ಲಕ್ಷಣಗಳು ಕಾಣಿಸಿಕೊಂಡಿದೆ. ಹೀಗಾಗಿ ಇದು ಮಂಕಿಪಾಕ್ಸ್ ಕಾಯಿಲೆ ಇರಬಹುದು ಎಂದು ವೈದ್ಯರು ಅನುಮಾನ ವ್ಯಕ್ತಪಡಿಸಿದ್ದು ಸದ್ಯ ಯುವಕನ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ.
ಸದ್ಯ ಯುವಕನನ್ನು ಪ್ರತ್ಯೇಕ ಕೊಠಡಿಯಲ್ಲಿ ಇರಿಸಲಾಗಿದ್ದು, ಯುವಕನ ಸಂಪರ್ಕದಲ್ಲಿರುವವರಿಗೆ ಹಾಗೂ ಕುಟುಂಬಕ್ಕೆ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.
