ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ದಿನಕರ್ ನಿರ್ದೇಶನದಲ್ಲಿ ಕಿಸ್ ಹುಡುಗ ವಿರಾಟ್ ಜಯಣ್ಣ ಬ್ಯಾನರ್ ಗೆ ಎಂಟ್ರಿಕೊಟ್ಟ ‘ಕಿಸ್’ ಹುಡುಗ
ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ನಡೆದಿದ್ದು, ಚಿತ್ರಕ್ಕೆ ಕ್ಲಾಪ್ ಮಾಡುವ ಮೂಲಕ ಮೀನಾ ತೂಗುದೀಪ್ ಶ್ರೀನಿವಾಸ್ ಚಿತ್ರತಂಡಕ್ಕೆ ಶುಭ ಹಾರೈಸಿದರು.
ಸದ್ಯಕ್ಕೆ ಚಿತ್ರಕ್ಕೆ ಪ್ರೊಡಕ್ಷನ್ ನಂಬರ್ 23 ಎಂದು ಟೈಟಲ್ ಇಡಲಾಗಿದ್ದು, ಚಿತ್ರಕ್ಕೆ ಚರಣ್ ರಾಜ್ ಸಂಗೀತ ಹಾಗೂ ಸಂಕೇತ್ ಮೈಸೂರು ಕ್ಯಾಮರಾ ವರ್ಕ್ ಇರಲಿದೆ.

