ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಶಸ್ತ್ರಚಿಕಿತ್ಸೆ ಬಳಿಕ ಚೇತರಿಸಿಕೊಂಡ ದಿಗಂತ್
ಶಸ್ತ್ರ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿರುವ ದಿಗಂತ್ ಗಾಳಿಪಟ 2 ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕಾರ್ಯಕ್ರಮದಲ್ಲಿ ದಿಗಂತ್ ಲವಲವಿಕೆಯಿಂದ ಓಡ್ತಾಡ್ತಿದ್ದು ಅಭಿಮಾನಿಗಳು ಖುಷಿಯಾಗಿದ್ದಾರೆ.
ಯೋಗರಾಜ್ ಭಟ್ ನಿರ್ದೇಶನದ 2008ರಲ್ಲಿ ತೆರೆಕಂಡ ಗಾಳಿಪಟ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್ ಹಾಗೂ ರಾಜೇಶ್ ಕೃಷ್ಣನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.
