• February 10, 2026

ಇಂದು ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮು ಗೆಲುವು ಬಹುತೇಕ ಖಚಿತ

ಭಾರತದ 16ನೇ ರಾಷ್ಟ್ರಪತಿ ಆಯ್ಕೆಗೆ ಇಂದು ಸಂಸತ್ ಭವನ ಹಾಗೂ ರಾಜ್ಯ ವಿಧಾನಸೌಧದಲ್ಲಿ ಬೆಳಗ್ಗೆ 10ರಿಂದ 5 ಗಂಟೆವರೆಗೆ ಮತದಾನ ನಡೆಯಲಿದೆ. ಸುಮಾರು 4.800 ಚುನಾಯಿತ ಸಂಸದರು ಹಾಗೂ ಶಾಸಕರು ಮತದಾನ ಮಾಡಲಿದ್ದಾರೆ. ಜುಲೈ 21ಕ್ಕೆ ಫಲಿತಾಂಶ ಪ್ರಕಟವಾಗಲಿದ್ದು, ಜುಲೈ 25ಕ್ಕೆ ಹೊಸ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಹಾಗೂ ವಿಪಕ್ಷ ಅಭ್ಯರ್ಥಿಯಾಗಿ ಯಶವಂಸ ಸಿನ್ಹಾ ರೇಸ್ ನಲ್ಲಿದ್ದಾರೆ.

ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮು ಅವರ ಗೆಲುವು ಬಹುತೇಕ ಖಚಿತವಾಗಿದ್ದು ಸಾಕಷ್ಟು ಪಕ್ಷಗಳು ದ್ರೌಪದಿ ಮುರ್ಮು ಅವರಿಗೆ ಬೆಂಬಲಿ ನೀಡಿವೆ. ಒಟ್ಟು 10.86.43 ಮತಗಳ ಪೈಕಿ ಎನ್ ಟಿ ಎ ಅಭ್ಯರ್ಥಿ ಪರ 6.67 ಲಕ್ಷಕ್ಕೂ ಹೆಚ್ಚು ಮತಗಳಿವೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now