ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸುದೀಪ್ ಜ್ವರದಿಂದ ಬಳಲುತ್ತಿರುವುದು ನಿಜ, ಕೋವಿಡ್ ಪಾಸಿಟಿವ್ ಆಗಿಲ್ಲ: ಜಾಕ್ ಮಂಜು
ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಇದೇ ಜುಲೈ 28ರಂದು ತೆರೆಗೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸುದೀಪ್ ಬಿಡುವಿಲ್ಲದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿರುವುದರಿಂದ ಅವರ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿದೆ. ಸುದ್ದಿ ಕೇಳಿ ಕೊಂಚ ನಿರಾಳರಾಗಿರೋ ಅಭಿಮಾನಿಗಳು ಸುದೀಪ್ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪಾರ್ಥಿಸುತ್ತಿದ್ದಾರೆ.
