ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ವಿಜಯ್ ರಾಘವೇಂದ್ರ ಹಾಗೂ ಹರ್ಷಿಕಾ ನಟನೆಯ ‘ಕಾಸಿನ ಸರ’ ಚಿತ್ರದ ಮುಹೂರ್ತ
ಇದುವರೆಗೂ ಮಾಡಿರದ ಕೃಷಿಯಲ್ಲಿ ತೊಡಗಿಸಿಕೊಳ್ಳುವ ಯುವತಿಯ ಪಾತ್ರದಲ್ಲಿ ಹರ್ಷಿಕಾ ನಟಿಸಲಿದ್ದಾರೆ. ಚಿತ್ರದಲ್ಲಿ ನಟ ವಿಜಯ್ ರಾಘವೇಂದ್ರ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ದೊಡ್ಡ ನಾಗಯ್ಯ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಗ್ರಾಮೀಣ ಭಾಗದ ಕಥೆಯಾದ್ದರಿಂದ ಚೆನ್ನಪಟ್ಟಣ್ಣ, ಮಳವಳ್ಳಿ ಮುಂತಾದ ಕಡೆ 40 ದಿನಗಳ ಚಿತ್ರೀಕರಣ ನಡೆಯಲಿದೆ.
ಕಾಸಿನ ಸರ ಚಿತ್ರದ ಮುಹೂರ್ತದ ಸಂದರ್ಭದಲ್ಲಿ ಛಾಯಗ್ರಾಹಕ ವೇಣುಗೋಪಾಲ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮಾ.ಹರೀಶ್, ಹಿರಿಯ ನಿರ್ಮಾಪಕರಾದ ಚಿನ್ನೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
