ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ವರಮಹಾಲಕ್ಷ್ಮಿ ಹಬ್ಬದಂದು ದಚ್ಚು ಅಭಿಮಾನಿಗಳಿಗೆ ಡಬ್ಬಲ್ ಧಮಾಕ: ಕ್ರಾಂತಿ ಸಿನಿಮಾದ ಪೋಸ್ಟರ್ ರಿಲೀಸ್
ಚಿತ್ರಕ್ಕೆ ಹರಿಕೃಷ್ಣ ಆಕ್ಷನ್ ಕಟ್ ಹೇಳುತ್ತಿದ್ದು, ಶೈಲಜಾ ನಾಗ್ ಹಾಗೂ ಬಿ ಸುರೇಶ್ ಬಂಡವಾಳ ಹೂಡಿದ್ದಾರೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ‘ಕ್ರಾಂತಿ’ ಮೂಡಿ ಬರಲಿದೆ. ಸದ್ಯ ಬಿಡುಗಡೆ ಆಗಿರುವ ಪೋಸ್ಟರ್ನಲ್ಲಿ ದರ್ಶನ್ ಮಾಸ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಬಾಸ್ಕೆಟ್ ಬಾಲ್ ಹಿಡಿದು ನಡೆದುಕೊಂಡು ಬರುತ್ತಿರುವ ಚಿತ್ರದಲ್ಲಿ ಕಾಣ ಬಹುದಾಗಿದೆ.ಸರ್ವರಿಗೂ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು. ಕ್ರಾಂತಿ ಚಿತ್ರಕ್ಕೆ ನೀವು ತೋರಿರುವ ಪ್ರೀತಿ-ಅಭಿಮಾನಕ್ಕೆ ನಾವು ಆಭಾರಿಯಾಗಿದ್ದೇವೆ. ನಮ್ಮ ಚಿತ್ರದ ಹೊಸ ಪೋಸ್ಟರ್ ನಿಮಗಾಗಿ.
— Darshan Thoogudeepa (@dasadarshan) August 5, 2022
Learn to fight alone @mediahousefilms @harimonium @shylajanag @bsuresha @Dbeatsmusik#Kranti #ಕ್ರಾಂತಿ#KrantiBegins #D55 pic.twitter.com/6aQtq6LhX3
