ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಎಷ್ಟು ಜನರ ಜೊತೆ ಫ್ಲರ್ಟ್ ಮಾಡಿದ್ದೇನು ಎಂದು ನನಗೆ ಗೊತ್ತಿಲ್ಲ: ಅರ್ಜುನ್ ರಮೇಶ್
ಇದುವರೆಗೂ ನಾನು ಎಷ್ಟು ಜನರ ಜತೆ ಫ್ಲರ್ಟ್ ಮಾಡಿದ್ದೇನೆ ಎಂಬುದು ನನಗೇ ಗೊತ್ತಿಲ್ಲ. ಆ ಲೆಕ್ಕವನ್ನು ಇಲ್ಲಿ ಕೊಡೋಕೆ ಹೋಗಲ್ಲ. ಇದರ ಲೆಕ್ಕ ನೀಡೋಕೆ ಹೋದರೆ ಸಂಜಯ್ ದತ್ ಅವರನ್ನೇ ಹಿಂದಿಕ್ಕುತ್ತೇನೆ’ ಎಂದಿದ್ದಾರೆ.
ಮಿಲನ್ ನನ್ನ ಮೊದಲ ಹೆಂಡತಿ. ಮಿಲನ್ ರನ್ನ ಮದುವೆ ಆಗಿದ್ದಾಗಲೇ ರವಿಕಾ ಜತೆ ಪ್ರೀತಿಯಲ್ಲಿದ್ದೆ. ರವಿಕಾಳನ್ನು ಸುಮಾರು ಐದು ವರ್ಷಗಳ ಕಾಲ ಹೊರ ಜಗತ್ತಿನಿಂದ ಬಚ್ಚಿಟ್ಟಿದೆ. ರವಿಕಾಳನ್ನು ಭೇಟಿ ಮಾಡುವ ವಿಚಾರ ಮಿಲನ್ಗೆ ಗೊತ್ತಾದರೆ ಎಂಬ ಭಯ ಸದಾ ಕಾಡುತ್ತಿತ್ತು.
‘ರವಿಕಾಗೆ ಮಗು ಜನಿಸಿದ ಮೂರು ದಿನಕ್ಕೆ ಈ ವಿಚಾರವನ್ನು ನಾನು ಮಿಲನ್ಗೆ ಹೇಳಿದೆ. ನನಗೆ ಮಗು ನೋಡಬೇಕು ಎಂದಳು. ಇದು ಅವಳ ಮೊದಲ ರಿಯಾಕ್ಷನ್ ಆಗಿತ್ತು. ಮಗುವನ್ನು ಮಿಲನ್ ಮುದ್ದಾಡಿದಳು’ ಎಂದಿದ್ದಾರೆ ಅರ್ಜುನ್ ರಮೇಶ್ ಬಿಗ್ ಬಾಸ್ ಮನೆಯಲ್ಲಿ ತಮ್ಮ ಪ್ರೀತಿಯ ವಿಷಯವನ್ನು ಮಾತನಾಡಿದ್ದಾರೆ.
