ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಗೃಹಸ್ಥಾಶ್ರಮಕ್ಕೆ ಕಾಲಿಟ್ಟ ‘ಕಮಲಿ’ ಖ್ಯಾತಿಯ ಅಂಕಿತಾ
ಈ ಹಿಂದೆ ಎಂಗೇಜ್ ಮೆಂಟ್ ಫೋಟೋ ಹಂಚಿಕೊಂಡಿದ್ದ ಅಂಕಿತಾ ಇಂದು ಗುರುಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದಾರೆ. ಅಂಕಿತಾ ಮದುವೆಯಲ್ಲಿ ಕಮಲಿ ಧಾರವಾಹಿ ತಂಡ ಭಾಗಿಯಾಗಿದ್ದು ನವ ಜೋಡಿಗಳಿಗೆ ಶುಭ ಹಾರೈಸಿದ್ದಾರೆ.
ಕಳೆದ ವರ್ಷ ನಿಶ್ಚಿತಾರ್ಥ ಮಾಡಿಕೊಂಡಿದ್ದ ಜೋಡಿ ಇಂದು ಅದ್ದೂರಿಯಾಗಿ ಗೃಹಸ್ಥಾಶ್ರಮಕ್ಕೆ ಕಾಲಿಟ್ಟಿದ್ದಾರೆ. ಕೆನಡಾದಲ್ಲಿ ನೆಲೆಸಿರುವ ಸುಹಾಸ್ ಫೋಟೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದಾರೆ. ನವ ಜೋಡಿಗಳಿಗೆ ಕಿರುತೆರೆ ರಂಗದವರ ಜೊತೆ ಅಭಿಮಾನಿಗಳು ಶುಭ ಹಾರೈಸಿದ್ದಾರೆ.
