ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಧನ್ವೀರ್ ಗೌಡನಿಗೆ ಜೋಡಿಯಾದ ರೀಷ್ಮಾ ನಾಣಯ್ಯ
ಸಿನಿಮಾದಲ್ಲಿ ಸದಾ ಹಸನ್ಮುಖಿಯಾಗಿರುವ ಪಾತ್ರದಲ್ಲಿ ರೀಷ್ಮಾ ನಾಣಯ್ಯ ಕಾಣಿಸಿಕೊಳ್ಳುತ್ತಿದ್ದು, ನಾಯಕನ ಪಯಣದಲ್ಲಿ ನಾಯಕಿ ಹೇಗೆ ಬೆಂಬಲವಾಗಿ ನಿಲ್ಲುತ್ತಾಳೆ ಅನ್ನೋದನ್ನು ಸಿನಿಮಾದಲ್ಲಿ ನೋಡಬಹುದಾಗಿದೆ.
ಚೇತನ್ ಕುಮಾರ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ವಾಮನ ಸಿನಿಮಾದಲ್ಲಿ ಈಗಾಗ್ಲೆ ಧನ್ವೀರ್ ರ ಫಸ್ಟ್ ಲುಕ್ ಹಾಗೂ ಮೇಕಿಂಗ್ ಝಲಕ್ ಸಾಕಷ್ಟು ಪ್ರೋಮಿಸಿಂಗ್ ಆಗಿದೆ. ಸದ್ಯದಲ್ಲೇ ಸಿನಿಮಾ ತಂಡದಿಂದ ಮತ್ತಷ್ಟು ಮಾಹಿತಿ ಹೊರ ಬೀಳಲಿದೆ.
