ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಯೋಗರಾಜ್ ಭಟ್ ಸಿನಿಮಾದಲ್ಲಿ ಮತ್ತೊಮ್ಮೆ ಚಾನ್ಸ್ ಗಿಟ್ಟಿಸಿಕೊಂಡ ನಿಶ್ವಿಕಾ ನಾಯ್ಡು
ಸದ್ಯದ ಮಟ್ಟಿಗೆ ಈ ಸಿನಿಮಾಗೆ ಕುಲದಲ್ಲಿ ಕೀಳ್ಯಾವುದೋ ಎಂದು ತಾತ್ಕಾಲಿಕ ಶೀರ್ಷಿಕೆ ಇಡಲಾಗಿದೆ. ಚಿತ್ರದಲ್ಲಿ ಶಿವಣ್ಣನಿಗೆ ಜೋಡಿಯಾಗಿ ರಾಜಕುಮಾರ ಹಾಗೂ ಜೇಮ್ಸ್ ಸಿನಿಮಾದ ನಾಯಕಿ ಪ್ರಿಯಾ ಆನಂದ್ ಕಾಣಿಸಿಕೊಳ್ಳಲಿದ್ದಾರೆ. ಇತ್ತ ಪ್ರಭುದೇವನಿಗೆ ನಾಯಕಿಯಾಗಿ ನಟಿ ನಿಶ್ವಿಕಾ ನಾಯ್ಡು ಬಣ್ಣ ಹಚ್ಚಲಿದ್ದಾರೆ.
ಪ್ಯಾನ್ ಇಂಡಿಯಾ ಸಿನಿಮಾವಾಗಿರೋ ಕುಲದಲ್ಲಿ ಕೀಳ್ಯಾವುದೋ ಚಿತ್ರ ಆಗಸ್ಟ್ 20ಕ್ಕೆ ಸೆಟ್ಟೇರಲಿದೆ. ಭಟ್ರು ನಿರ್ದೇಶನದ ಗಾಳಿಪಟ 2 ಸೂಪರ್ ಹಿಟ್ ಆಗಿದ್ದು ಮುಂದಿನ ಸಿನಿಮಾದ ಮೇಲೆ ಸಾಕಷ್ಟು ನಿರೀಕ್ಷೆ ಇದೆ.
