ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗುತ್ತಿದ್ದೆ ಯೋಗರಾಜ್ ಭಟ್ ನಿರ್ದೇಶನದ, ಶಿವಣ್ಣ, ಪ್ರಭುದೇವ ಕಾಂಬಿನೇಷನ್ ನ ಸಿನಿಮಾ
ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನಿರ್ದೇಶನ ಮಾಡಿದ್ದು, ಸಂತೋಷ್ ರೈ ಪಾತಾಜೆ ಛಾಯಾಗ್ರಹಣದ ಜವಾಬ್ಧಾರಿ ಹೊತ್ತಿದ್ದಾರೆ. ಶಿವಣ್ಣ – ಪ್ರಭುದೇವ- ಯೋಗರಾಜ್ ಭಟ್ ಹಾಗೂ ರಾಕ್ ಲೈನ್ ವೆಂಕಟೇಶ್ ಅವರಂತಹ ಸಿನಿ ದಿಗ್ಗಜರ ಕಾಂಬಿನೇಶನ್‌ನಲ್ಲಿ ಅದ್ಧೂರಿಯಾಗಿ ಮೂಡಿಬರುತ್ತಿರುವ ಈ ಅಪರೂಪದ ಚಿತ್ರವನ್ನು ಕಣ್ತುಂಬಿಕೊಳ್ಳಲು ಕನ್ನಡ ಕಲಾರಸಿಕರು ಕಾತುರದಿಂದ ಕಾಯುತ್ತಿದ್ದಾರೆ.
