ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಧೃವಾ ಸರ್ಜಾ ದಂಪತಿ
ಪ್ರೇರಣಾ ಜೊತೆ ಬೇಬಿ ಬಂಪ್ ಫೋಟೋ ಶೂಟ್ ನಲ್ಲಿ ಕಾಣಿಸಿಕೊಂಡಿರುವ ಧೃವಾ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಅದರ ಫೋಟೋವನ್ನು ಹಂಚಿಕೊಂಡಿದ್ದಾರೆ.
ನಾವು ಜೀವನದ ಹಂತಕ್ಕೆ ಪ್ರವೇಶಿಸಿದ್ದೇವೆ. ಶೀಘ್ರದಲ್ಲಿ ಬರಲಿರುವ ಮಗುವನ್ನು ಆಶಿರ್ವದಿಸಿ ಎಂದು ಧೃವಾ ಸರ್ಜಾ ತಮ್ಮ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ. ಸದ್ಯ ಈ ಬೇಬಿ ಬಂಪ್ ಫೋಟೋಶೂಟ್ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ನೆಚ್ಚಿನ ಜೋಡಿ ಫ್ಯಾನ್ಸ್ ಶುಭಹಾರೈಸಿದ್ದಾರೆ.
