ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಹುಟ್ಟುಹಬ್ಬದಂದು ಅಭಿಮಾನಿಗಳನ್ನು ಮನೆಗೆ ಆಹ್ವಾನಿಸಿದ ಉಪೇಂದ್ರ: ವಿಭಿನ್ನ ಟಾಸ್ಕ್ ನೀಡಿದ ರಿಯಲ್ ಸ್ಟಾರ್
‘ವಿಚಾರವಂತರಾಗೋಣಾ? ಇದೇ ಸೆಪ್ಟೆಂಬರ್ 18 ಅಭಿಮಾನಿಗಳ ದಿನದಂದು ನಿಮ್ಮನ್ನ ನಮ್ಮ ಮನೆಯಲ್ಲಿ ಭೇಟಿಯಾಗುತ್ತೇನೆ. ಆ ದಿನ ಕೇಕ್, ಹೂಗುಚ್ಚ, ಗಿಫ್ಟ್ ಎಲ್ಲಾ ಬಿಟ್ಟು.. ಒಂದು ಹಾಳೆಯಲ್ಲಿ 18 ಪದಗಳನ್ನು ಮೀರದಂತೆ ಏನಾದರೂ ಒಂದು ಉತ್ತಮ ವಿಚಾರವನ್ನು ಬರೆದು ತರುತ್ತೀರಾ? ಅತ್ಯುತ್ತಮವಾದ 18 ಬರವಣಿಗೆಗೆ ಸೂಕ್ತ ಬಹುಮಾನವಿರುತ್ತದೆ’ ಎಂದು ಉಪೇಂದ್ರ ಪೋಸ್ಟ್ ಮಾಡಿದ್ದಾರೆ. ಇದನ್ನು ನೋಡಿ ಅಭಿಮಾನಿಗಳಿಗೆ ಖುಷಿ ಪಟ್ಟಿದ್ದು ಬರೆಯಬಹುದಾದ ವಿಚಾರದ ಬಗ್ಗೆ ಚರ್ಚೆ ಶುರುಮಾಡಿದ್ದಾರೆ.
ಸದ್ಯ ಉಪೇಂದ್ರ ಕಜ್ಬ ಹಾಗೂ ಯುಐ ಸಿನಿಮಾದ ಶೂಟಿಂಗ್ ನಲ್ಲಿ ತೊಡಗಿಕೊಂಡಿದ್ದಾರೆ. ಹುಟ್ಟಹಬ್ಬದಂದ ಈ ಸಿನಿಮಾಗಳ ಅಪ್ ಡೇಟ್ ಜೊತೆಗೆ ಹೊಸ ಸಿನಿಮಾ ಘೋಷಿಸುತ್ತಾರಾ ಎಂದು ಅಭಿಮಾನಿಗಳು ಕಾದು ಕೂತಿದ್ದಾರೆ.
