• March 17, 2026

ತುಂಬು ಗರ್ಭಿಣಿ ಪ್ರೇರಣಾರ ಬೇಬಿ ಬಂಪ್ ಫೋಟೋಸ್

ಗಮನ ಸೆಳೆಯುತ್ತಿದೆ ಪ್ರೇರಣಾ ಸರ್ಜಾ ಬೇಬಿ ಬಂಪ್ ಫೋಟೋಸ್ ಸ್ಯಾಂಡಲ್ ವುಡ್ ಪ್ರಿನ್ಸ್ ಧೃವಾ ಸರ್ಜಾ ಸಿಹಿ ಸುದ್ದಿಯೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಧೃವಾ ಸರ್ಜಾ ತಂದೆಯಾಗುತ್ತಿದ್ದು ಮನೆಗೆ ಹೊಸ ಅತಿಥಿಯ ಆಗಮನದ ಸುದ್ದಿಯನ್ನು ಸಾಮಾಜಿಕ ಜಾಲಾ ತಾಣದ ಮೂಲಕ ತಿಳಿಸಿದ್ದಾರೆ. ಧೃವಾ ಪತ್ನಿ ಪ್ರೇರಣಾ 9ತಿಂಗಳ ತುಂಬು ಗರ್ಭಿಣಿಯಾಗಿದ್ದು ಇದೇ ತಿಂಗಳು ಮನೆಗೆ ಹೊಸ ಸದಸ್ಯರ ಆಗಮನವಾಗುತ್ತಿದೆ ನಾವು ಹೊಸ ಜೀವನದ ಹೊಸ ಹಂತವನ್ನು ಪ್ರವೇಶಿಸುತ್ತಿದ್ದೇವೆ, ದೈವಿಕ ಪುಣಾಣಿ ಬೇಗ ಬರಲಿ ಎಂದು ಬರೆದುಕೊಂಡಿದ್ದಾರೆ. 2019ರಲ್ಲಿ ಗುರು ಹಿರಿಯರ ಸಮ್ಮುಖದಲ್ಲಿ ಅದ್ದೂರಿಯಾಗಿ ಹಸೆಮಣೆ ಏರಿದ್ದ ಧೃವಾ ಸರ್ಜಾ,ಪ್ರೇರಣಾ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದ್ದೆ ಪ್ರೇರಣಾ ಬೇಬಿ ಬಂಪ್ ಫೋಟೋಸ್

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now