ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಮಗಳ ಹುಟ್ಟುಹಬ್ಬಕ್ಕೆ ದುಬಾರಿ ಉಡುಗೊರೆ ನೀಡಿದ ದುನಿಯಾ ವಿಜಯ್
ಮೋನಿಕಾ ಹುಟ್ಟುಹಬ್ಬದ ಪ್ರಯುಕ್ತ ದುನಿಯಾ ವಿಜಯ್ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ತಂದೆ ಹಾಗೂ ಕಾರಿನ ಜೊತೆ ತೆಗೆಸಿಕೊಂಡಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಮೋನಿಕಾ ಲವ್ ಯು ಅಪ್ಪ ಎಂದು ಬರೆದುಕೊಂಡಿದ್ದಾರೆ. ಸದ್ಯ ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ದುನಿಯಾ ವಿಜಯ್ ನಿರ್ದೇಶಿಸಿ ನಟಿಸಿದ್ದ ಸಲಗ ಸಿನಿಮಾ ಸೂಪರ್ ಹಿಟ್ ಆಗಿದ್ದು ಇದೀಗ ಭೀಮ ಸಿನಿಮಾದ ಮೂಲಕ ಟಾಲಿವುಡ್ ಗೆ ಎಂಟ್ರಿಕೊಟ್ಟಿದ್ದಾರೆ. ನಂದಮೂರಿ ಬಾಲಕೃಷ್ಣ ನಟನೆಯ 107ನೇ ಸಿನಿಮಾದಲ್ಲಿ ವಿಜಯ್ ವಿಲನ್ ರೋಲ್ ನಲ್ಲಿ ಅಬ್ಬರಿಸಲಿದ್ದಾರೆ.
