ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ರವಿಚಂದ್ರನ್ ಮನೆಯಲ್ಲಿ ಮದುವೆ ಸಂಭ್ರಮ: ಇದೇ ತಿಂಗಳು ನಡೆಯಲಿದೆ ಕಲ್ಯಾಣ
ಕಳೆದ ಕೆಲ ವರ್ಷಗಳ ಹಿಂದೆ ಮಗಳ ಮದುವೆಯನ್ನು ಅದ್ದೂರಿಯಾಗಿ ಮಾಡಿ ಮುಗಿಸಿದ್ದ ರವಿಚಂದ್ರನ್ ಇದೀಗ ಮಗನ ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಗುರು ಹಿರಿಯರು ನಿಶ್ಚಿಯಿಸಿದ ಸಂಗೀತಾ ಜೊತೆ ಹಸೆಮಣೆ ಏರಲು ಮನೋರಂಜನ್ ರೆಡಿಯಾಗಿದ್ದಾರೆ.
ಆಗಸ್ಟ್ 20ಕ್ಕೆ ಆರತಕ್ಷತೆ, ಆಗಸ್ಟ್ 21ರಂದು ಮದುವೆ ಹಾಗೂ ಆಗಸ್ಟ್ 22ಕ್ಕೆ ಚಿತ್ರರಂಗದ ಸ್ನೇಹಿತರಿಗೆ ಆರತಕ್ಷತೆ ಏರ್ಪಡಿಸಲಾಗಿದೆ. ಸಾಹೇಬ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ಮನೋರಂಜನ್ ಬಳಿಕ ಬೃಹಸ್ಪತಿ, ಮುಗಿಲ್ ಪೇಟೆ ಹಾಗೂ ಪ್ರಾರಂಭ ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.
