ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಓದೆಲಾ ರೇಲ್ವೇ ಸ್ಟೇಷನ್ ತೆರೆಗೆ: ತೆಲುಗು ಅಭಿಮಾನಿಗಳ ಮನ ಗೆದ್ದ ವಸಿಷ್ಠ ಸಿಂಹ
ಓದೆಲಾ ರೇಲ್ವೇ ಸ್ಟೇಷನ್ ನೈಜ ಘಟನೆಯಾಧಾರಿತ ಸಿನಿಮಾವಾಗಿದ್ದು, ಖರೀಮ್ ನಗರದಲ್ಲಿ ನಡೆದ ಘಟನೆಯೊಂದನ್ನು ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಅಶೋಕ್ ತೇಜ್ ನಿರ್ದೇಶನದ ಸಿನಿಮಾದಲ್ಲಿ ವಸಿಷ್ಠ ಸಿಂಹ ನಾಯಕ ಹಾಗೂ ಖಳನಾಯಕನಾಗಿ ಅಬ್ಬರಿಸಿದ್ದಾರೆ.
ಗಾಯಕನಾಗಿ ಟಾಲಿವುಡ್ ಗೆ ಎಂಟ್ರಿಕೊಟ್ಟ ವಸಿಷ್ಠ ಸಿಂಹ ಇದೀಗ ನಾಯಕನಾಗಿಯೂ ಗೆಲುವು ಸಾಧಿಸಿದ್ದಾರೆ. ಸದ್ಯ ವಸಿಷ್ಠ Love..ಲಿ, ಹೆಡ್ ಬುಷ್, ಸಿಂಬಾ, ತಲ್ವಾರ್ ಪೇಟೆ, ಡೇವಿಲ್ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
