ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಬೆಂಗಳೂರಿಗೆ ಬಂದಾಗೆಲ್ಲಾ ಪುನೀತ್ ಅಣ್ಣನನ್ನು ಭೇಟಿ ಮಾಡುತ್ತಿದ್ದೆ: ವಿಜಯ್ ದೇವರಕೊಂಡ
ನಾನು ಬೆಂಗಳೂರಿಗೆ ಬಂದಾಗಲೆಲ್ಲ ಪುನೀತ್ ಅಣ್ಣನನ್ನು ಮೀಟ್ ಮಾಡಿ ಹೋಗುತ್ತಿದ್ದೆ. ಅವರು ನನ್ನ ಸಿನಿಮಾಗಳನ್ನು ನೋಡಿ ಫೋನ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರು. ಜೊತೆಗೆ ಶಿವಣ್ಣ ಕೂಡ ನನ್ನ ಸಿನಿಮಾ ನೋಡಿ ಫೋನ್ ಮಾಡಿ ಮಾತನಾಡಿದ್ದು ಇದೆ ಎಂದು ಡಾ ರಾಜ್ಕುಮಾರ್ ಕುಟುಂಬದೊಂದಿಗೆ ಇರುವ ಒಡನಾಟವನ್ನು ತಿಳಿಸಿದರು.
ವಿಜಯ್ ದೇವರಕೊಂಡ-ಪುರಿ ಜಗನ್ನಾಥ್ ಕ್ರೇಜಿ ಕಾಂಬೋ ಆಗಿದ್ದು, ಇಡೀ ಚಿತ್ರ ಜಗತ್ತು ಕಾತರದಿಂದ ಕಾಯುತ್ತಿದೆ. ಇದರ ಜೊತೆಗೆ ಆಗಾಗ ಹೊರಬರುತ್ತಿರುವ ಸಿನಿಮಾ ಕುರಿತ ಕೆಲವು ವಿಷಯಗಳು ಸಿನಿಪ್ರಿಯರ ಆಸಕ್ತಿಯನ್ನು ದ್ವಿಗುಣಗೊಳಿಸುತ್ತಿವೆ.
