ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಅಲ್ಲು ಅರ್ಜುನ್ ನಟನೆಯ ಪುಷ್ಪ 2 ಚಿತ್ರಕ್ಕೆ ಎಂಟ್ರಿಕೊಟ್ಟ ಪ್ರಿಯಾಮಣಿ
ಕನ್ನಡದ ಜೊತೆಗೆ ಪರಭಾಷೆಯಲ್ಲೂ ಮಿಂಚುತ್ತಿರುವ ನಟಿ ಪ್ರಿಯಾಮಣಿ ಇದೀಗ ಪುಷ್ಪ ತಂಡ ಸೇರಿಕೊಂಡಿದ್ದಾರೆ. ಈ ಹಿಂದೆ ಸಿನಿಮಾ ತಂಡಕ್ಕೆ ವಿಜಯ್ ಸೇತುಪತಿ ಎಂಟ್ರಿಯಾಗಿರೋದಾಗಿ ಸುದ್ದಿಯಾಗಿತ್ತು. ಇದೀಗ ಪ್ರಿಯಾಮಣಿಯೂ ಪುಷ್ಪ ತಂಡಕ್ಕೆ ಸಾಥ್ ನೀಡ್ತಿದ್ದಾರೆ.
ಚಿತ್ರದಲ್ಲಿ ನಟಿಸೋಕೆ ಪ್ರಿಯಾಮಣಿ ಗ್ರೀನ್ ಸಿಗ್ನಲ್ ನೀಡಿದ್ದು ನಟ ವಿಜಯ್ ಸೇತುಪತಿ ಪತ್ನಿಯ ಪಾತ್ರದಲ್ಲಿ ಬಣ್ಣ ಹಚ್ಚಲಿದ್ದಾರೆ. ವಿಜಯ್ ಸೇತುಪತಿ ಚಿತ್ರದಲ್ಲಿ ಫಾರೆಸ್ಟ್ ಆಫೀಸರ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪುಷ್ಪ ತಂಡಕ್ಕೆ ದೊಡ್ಡ ದೊಡ್ಡ ಕಲಾವಿದರು ಎಂಟ್ರಿಯಾಗ್ತಿರೋ ಸುದ್ದಿ ಕೇಳಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.
