• March 14, 2026

ರಾಕಿಂಗ್ ದಂಪತಿಯ ಫೋಟೋ ನೋಡಿ ಕ್ಲೀನ್ ಬೋಲ್ಡ್ ಆದ ಅಭಿಮಾನಿಗಳು

ರಾಕಿಂಗ್ ಸ್ಟಾರ್ ಯಶ್ ಮುದ್ದಿನ ಮಡದಿ ರಾಧಿಕಾ ಪಂಡಿತ್ ಜೊತೆ ಫೋಟೋಗೆ ಫೋಸ್ ನೀಡಿದ್ದಾರೆ. ರಾಧಿಕಾ ಪಂಡಿತ್ ಹಾಗೂ ಯಶ್ ಪೋಟೋಗೆ ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ. ಹಲವು ವರ್ಷಗಳ ಪ್ರೀತಿಸಿ ಗುರು ಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ ಜೋಡಿಗಳು ಮದುವೆಯ ಬಳಿಕ ಸಿನಿಮಾ ರಂಗದಿಂದ ಕೊಂಚ ಮಟ್ಟಿಗೆ ದೂರವಾದ ನಟಿ ರಾಧಿಕಾ ಪಂಡಿತ್ ಕೆಜಿಎಫ್ ಸಿನಿಮಾದ ಬಳಿಕ ದೇಶ, ವಿದೇಶದಲ್ಲೂ ಅಭಿಮಾನಿಗಳನ್ನು ಸಂಪಾದಿಸಿದ ರಾಕಿಂಗ್ ಸ್ಟಾರ್ ಮುದ್ದಿನ ಮಕ್ಕಳಾದ ಆಯ್ರಾ, ಯಥರ್ವ್ ಆರೈಕೆಯಲ್ಲಿ ಬ್ಯುಸಿಯಾದ ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now