ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಲಂಚ ಕೊಟ್ಟು ನಂಬರ್ ಒನ್ ಪಟ್ಟ ಗಿಟ್ಟಿಸಿಕೊಂಡ ಸಮಂತಾ
ಈ ಮಧ್ಯೆ ಸಮಂತಾರ ಮತ್ತೊಂದು ಹೇಳಿಕೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ತಾವು ನಂಬರ್ ವನ್ ನಟಿಯಾಗಲು ಖಾಸಗಿ ಕಂಪೆನಿಯೊಂದಕ್ಕೆ ಲಂಚ ಕೊಟ್ಟಿರುವ ವಿಷಯವನ್ನು ಬಾಯಿ ಬಿಟ್ಟಿದ್ದಾರೆ. ಈ ಮೂಲಕ ನಂಬರ್ ವನ್ ಸ್ಥಾನ ಗಿಟ್ಟಿಸಿಕೊಳ್ಳಲು ಬಣ್ಣದ ಲೋಕದಲ್ಲಿ ದುಡ್ಡು ಕೊಡಬೇಕಾ ಎಂಬ ಪ್ರಶ್ನೆ ಎದುರಾಗಿದೆ.
ಸಮಂತಾ ಹೇಳಿಕೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದೆ. ಜೊತೆಗೆ ಆಕೆಯ ಬಹಿರಂಗ ಹೇಳಿಕೆಗೆ ಮೆಚ್ಚುಗೆಯೂ ಪಾತ್ರವಾಗಿದೆ.
