ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ನಟಿ ಸೋನಾಲಿ ಪೋಗಟ್ ದೇಹದ ಮೇಲೆ 46 ಗಾಯದ ಗುರುತು ಪತ್ತೆ: ಮರಣೋತ್ತರ ಪರೀಕ್ಷಾ ವರದಿ
ಸೋನಾಲಿ ದೇಹದ ಮೇಲೆ 46 ಗಾಯದ ಗುರುತುಗಳು ಪತ್ತೆಯಾಗಿದ್ದು ಇದು ಸಹಜ ಗಾಯದ ಗುರುತುಗಳಲ್ಲ ಎಂದು ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಗಿದೆ. ಕೊಲೆಗೆ ಸಂಬಂಧ ಪಟ್ಟಂತೆ ಈಗಾಗಲೇ ಕೆಲ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಸೊನಾಲಿಗೆ ಸಂಬಂಧಿಸಿದಂತೆ ಕೆಲವು ವಸ್ತುಗಳು ನಾಪತ್ತೆ ಆಗಿರುವ ಕುರಿತು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಜೊತೆಗೆ ಸಿಸಿಟಿವಿ ಫೂಟೇಜ್ ಕೂಡ ಕಾಣಿಸುತ್ತಿಲ್ಲ ಎಂದು ಕುಟುಂಬಸ್ಥರು ದೂರು ನೀಡಿದ್ದಾರೆ.ಒಟ್ನಲ್ಲಿ ದಿನದಿಂದ ದಿನಕ್ಕೆ ಸೋನಾಲಿ ಸಾವು ಜಟಿಲವಾಗುತ್ತಲೆ ಹೋಗುತ್ತಿದೆ.
