ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದಲ್ಲಿ ಆದಿತ್ಯ ನಟನೆ ..
ಗಾಯಕರಾಗಿ ಹೆಸರು ಮಾಡಿರುವ ಶಶಾಂಕ್ ಶೇಷಗಿರಿ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಉದಯ್ ಲೀಲಾ ಛಾಯಾಗ್ರಹಣ ಹಾಗೂ ಅರ್ಜುನ್ ಕಿಟ್ಟು ಸಂಕಲನ ಈ ನೂತನ ಚಿತ್ರಕ್ಕಿದೆ.
ಆದಿತ್ಯ ಅವರಿಗೆ ನಾಯಕಿಯಾಗಿ ರಂಜನಿ ರಾಘವನ್ ನಟಿಸುತ್ತಿದ್ದಾರೆ.
ಶಿವಮಣಿ(ನಿರ್ದೇಶಕ), ಅಶ್ವಿನ್ ಹಾಸನ್, ಕರಿಸುಬ್ಬು ಮುಂತಾದವರು ತಾರಾಬಳಗದಲ್ಲಿದ್ದಾರೆ.
ಸದ್ಯದಲ್ಲೇ ಕನ್ನಡದ ಚಿತ್ರರಂಗದ ಖ್ಯಾತ ನಟರೊಬ್ಬರು ಚಿತ್ರದ ಶೀರ್ಷಿಕೆ ಅನಾವರಣ ಮಾಡಲಿದ್ದಾರೆ ಎಂದು ನಿರ್ದೇಶಕರು ತಿಳಿಸಿದ್ದಾರೆ.
