ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪಿಂಕ್ ಕಲರ್ ಡ್ರಸ್ ನಲ್ಲಿ ಮತ್ತಷ್ಟು ಮುದ್ದಾಗಿ ಕಾಣಿಸಿಕೊಂಡ ನಟಿ ಆಲಿಯಾ ಭಟ್
ರಿಯಲ್ ಜೀವನದಲ್ಲಿ ಜೋಡಿಯಾಗಿರುವ ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ರೀಲ್ ನಲ್ಲೂ ಒಂದಾಗಿದ್ದು ಈ ಜೋಡಿಯಾ ಬ್ರಹ್ಮಾಸ್ತ್ರ ಸಿನಿಮಾ ಸದ್ಯದಲ್ಲೇ ತೆರೆಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಇಡೀ ಚಿತ್ರತಂಡ ಪ್ರಚಾರ ಕಾರ್ಯದಲ್ಲಿ ಫುಲ್ ಬ್ಯುಸಿಯಾಗಿದೆ. ಈ ವೇಳೆ ಪ್ರಚಾರದಲ್ಲಿ ಆಲಿಯಾ ಭಟ್ ಪಿಂಕ್ ಕಲರ್ ಡ್ರೆಸ್‌ನಲ್ಲಿ ತುಂಬಾ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಪತಿ ರಣ್‌ಬೀರ್ ಜತೆ ಕ್ಯಾಮೆರಾಗೆ ಆಲಿಯಾ ಫೋಸ್ ನೀಡಿದ್ದಾರೆ.
ಪಿಂಕ್ ಬಣ್ಣದ ಬೇಬಿ ಬಂಪ್ ಲುಕ್‌ನಲ್ಲಿ ಆಲಿಯಾ ಭಟ್ ನೋಡಿ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಈಗಾಗ್ಲೆ ಬ್ರಹ್ಮಾಸ್ತ್ರ ಚಿತ್ರದ ಟ್ರೈಲರ್ ಹಾಗೂ ಪೋಸ್ಟರ್ ಬಿಡುಗಡೆ ಆಗಿ ಮೆಚ್ಚುಗೆ ವ್ಯಕ್ತವಾಗಿದೆ. ಇದೇ ಸೆಪ್ಟೆಂಬರ್ 9ರಂದು ಸಿನಿಮಾ ತೆರೆಗೆ ಬರಲಿದೆ.
