ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಅರ್ಜುನ್ ಸರ್ಜಾ ತಾಯಿ ಲಕ್ಷ್ಮೀ ದೇವಿ ನಿಧನ
84 ವರ್ಷ ವಯಸ್ಸಿನ ಲಕ್ಷ್ಮಿದೇವಿ ಸರ್ಜಾ ಕುಟುಂಬದ ಬೆಳವಣಿಗೆಯಲ್ಲಿ ದೊಡ್ಡ ಪಾತ್ರ ವಹಿಸಿದ್ದರು. ಕಳೆದ ವರ್ಷವಷ್ಟೇ ಚಿರಂಜೀವಿ ಸರ್ಜಾ ಅವರನ್ನು ಕಳೆದುಕೊಂಡಿದ್ದ ಸರ್ಜಾ ಕುಟುಂಬ ಇಂದು ಹಿರಿಯ ಜೀವವನ್ನು ಕಳೆದುಕೊಂಡಿದೆ. ಅರ್ಜುನ್ ಸರ್ಜಾ ಬೆಂಗಳೂರಿನಲ್ಲೇ ಇದ್ದು, ಧ್ರುವ ಸರ್ಜಾ ಶೂಟಿಂಗ್ ಗಾಗಿ ಹೈದರಾಬಾದ್ ಗೆ ತೆರೆಳಿದ್ದಾರೆ. ಸದ್ಯ ವಿಷಯ ತಿಳಿದ ಅರ್ಜುನ್ ಸರ್ಜಾ ಶೂಟಿಂಗ್ ಕ್ಯಾನ್ಸಲ್ ಮಾಡಿಕೊಂಡು ಬೆಂಗಳೂರಿಗೆ ಹೊರಟ್ಟಿದ್ದಾರೆ.
