ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಏಷ್ಯಾ ಕಪ್ ಟೂರ್ನಿಯಿಂದ ಹೊರನಡೆದ ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಗೆ ಚಾನ್ಸ್
ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ರವೀಂದ್ರ ಜಡೇಜಾ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ರವೀಂದ್ರ ತಂಡದಿಂದ ಹೊರಗುಳಿದ ಕಾರಣ ಟೀಂ ಇಂಡಿಯಾಗೆ ಭಾರಿ ಹಿನ್ನೆಡೆಯಾಗಿದೆ. ಈ ಹಿಂದೆ ಅಕ್ಷರ್ ಪಟೇಲ್ ಅವರನ್ನು ಸ್ಟ್ಯಾಂಡ್ ಬೈ ಆಗಿ ಆಯ್ಕೆ ಮಾಡಲಾಗಿತ್ತು. ಇದೀಗ ರವೀಂದ್ರ ಜಡೇಜಾರಿಂದ ತೆರವಾಗಿರುವ ಸ್ಥಾನವನ್ನು ಅಕ್ಷರ್ ತುಂಬಲಿದ್ದಾರೆ.
NEWS – Axar Patel replaces injured Ravindra Jadeja in Asia Cup squad.
— BCCI (@BCCI) September 2, 2022
More details here – https://t.co/NvcBjeXOv4 #AsiaCup2022
