• February 10, 2026

karnatakaspecial.in

https://karnatakaspecial.in/

ಮಹಾ ಜನತೆ ನಿಮ್ಮ ಬೆಂಬಲಕ್ಕೆ ನಿಲ್ಲುತ್ತಾರೆಂಬ ವಿಶ್ವಾಸವಿದೆ: ಠಾಕ್ರೆ ಪರ ನಿಂತ ನಟ

ಬೆಂಗಳೂರು: ಸಾಕಷ್ಟು ಹೈಡ್ರಾಮಾದ ಬಳಿಕ ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿ ಸರ್ಕಾರ ಪತನಗೊಂಡಿದೆ. ಮಹಾರಾಷ್ಟ್ರ ಸರ್ಕಾರ ಇಂದು ವಿಶ್ವಾಸ ಮತ ಯಾಚನೆ ಮಾಡಬೇಕಿತ್ತು. ಆದರೆ ಅದಕ್ಕೂ ಮುನ್ನವೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದನ್ನು ನಟ ಪ್ರಕಾಶ್ ರಾಜ್ ಶ್ಲಾಘಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಕಾಶ್ ರಾಜ್, ನೀವು ಒಳ್ಳೆಯ ಕೆಲಸ ಮಾಡಿದ್ದೀರಿ ಉದ್ಧವ್ ಠಾಕ್ರೆ ಸರ್. ನೀವು ರಾಜ್ಯವನ್ನು ನಿಭಾಯಿಸಿದ ರೀತಿಗೆ ಮಹಾರಾಷ್ಟ್ರದ ಜನರು […]Read More

ಜರ್ಮನಿಯಲ್ಲಿ ಕೆಎಲ್ ರಾಹುಲ್ ಶಸ್ತ್ರಚಿಕಿತ್ಸೆ; ಟ್ವೀಟ್ ಮಾಡಿ ಮಾಹಿತಿ ತಿಳಿಸಿದ ಉಪನಾಯಕ

ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಮತ್ತು ಉಪ ನಾಯಕ ಕೆಎಲ್ ರಾಹುಲ್ ಅವರು ಜರ್ಮನಿಯಲ್ಲಿ ಶಸ್ತ್ರಚಿಕಿತ್ಸೆ ಒಳಗಾಗಿದ್ದರು ಮತ್ತು ಯಶಸ್ವಿಯಾಗಿದೆ. ತೊಡೆಸಂದು ಗಾಯದಿಂದ ಬಳಲುತ್ತಿರುವ ನಂತರ ಚೇತರಿಕೆಯ ಹಾದಿಯಲ್ಲಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ನಡೆದ ಭಾರತದ ಟಿ20 ಸರಣಿಯಿಂದ ಮತ್ತು ನಂತರ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು. ಇನ್ನು ಶಸ್ತ್ರಚಿಕಿತ್ಸೆಯ ನಂತರ ತಮ್ಮ ಆರೋಗ್ಯದ ನಗ್ಗೆ ಮಾಹಿತಿ ತಿಳಿಸಿರುವ ಕೆಎಲ್ ರಾಹುಲ್, ಟ್ವಿಟ್ಟರ್‌ನಲ್ಲಿ ಚೇತರಿಕೆಯ ಹಾದಿ ಪ್ರಾರಂಭವಾಗಿದೆ ಎಂದು ಹೇಳಿದ್ದಾರೆ. “ಎಲ್ಲರಿಗೂ ನಮಸ್ಕಾರ. ಇದು ಒಂದೆರಡು […]Read More

Phone icon
Call Now
Reach us!
WhatsApp icon
Chat Now