ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ನವದೆಹಲಿ: ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ. ಎಕ್ಸ್ ಹ್ಯಾಂಡಲ್ನಲ್ಲಿ ಪೋಸ್ಟ್ ಮಾಡಿದ ಮೊಹಮ್ಮದ್ ಶಮಿ, ತಮ್ಮ ಹಿಮ್ಮಡಿಯ ಅಚಿಲ್ಲೆಸ್ ಸ್ನಾಯುವಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ತಿಳಿಸಿದ್ದರು. ಶಸ್ತ್ರಚಿಕಿತ್ಸೆಯ ನಂತರ ಶಮಿ ಎಕ್ಸ್ ನಲ್ಲಿ ಬರೆದಿದ್ದಾರೆ, “ನಾನು ನನ್ನ ಅಚಿಲ್ಲೆಸ್ ಸ್ನಾಯುವಿನ ಹಿಮ್ಮಡಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಿದ್ದೇನೆ. ಚೇತರಿಸಿಕೊಳ್ಳಲು ಸಮಯ ತೆಗೆದುಕೊಳ್ಳುತ್ತದೆ ಆದರೆ ನಾನು ನನ್ನ ಸ್ವಂತ ಕಾಲ ಮೇಲೆ ನಿಲ್ಲಲು ತುಂಬಾ ಎದುರು ನೋಡುತ್ತಿದ್ದೇನೆ ಅಂತಹೇಳಿದ್ದರು. […]Read More
